ಅರ್ಥ : ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿರುವ ಅವಸ್ಥೆ ಅಥವಾ ಭಾವನೆ
ಉದಾಹರಣೆ :
ಸಮಯಕ್ಕೆ ಸರಿಯಾದ ಆದೇಶ ದೊರಕದೆ ಪೊಲೀಸರು ಸಂದಿಗ್ಧತೆಯನ್ನು ಎದುರಿಸಬೇಕಾಯಿತು.
ಸಮಾನಾರ್ಥಕ : ಅನಿಶ್ಚಿತತೆ, ಸಂದಿಗ್ಧತೆ
ಇತರ ಭಾಷೆಗಳಿಗೆ ಅನುವಾದ :
The state of being unsure of something.
doubt, doubtfulness, dubiety, dubiousness, incertitude, uncertainty