ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎಲ್ಲೆ ಪದದ ಅರ್ಥ ಮತ್ತು ಉದಾಹರಣೆಗಳು.

ಎಲ್ಲೆ   ನಾಮಪದ

ಅರ್ಥ : ಯಾವುದಕ್ಕಾದರೂ ಅವಕಾಶವಿರುವ ಅಥವಾ ಸಾಧ್ಯವಿರುವ ಗರಿಷ್ಠ ಮೊತ್ತ ಅಥವಾ ದಾಟಬಾರದ ಅಥವಾ ದಾಟಲಾರದ ಪ್ರದೇಶ ಅಥವಾ ಗೆರೆ ಅಥವಾ ಬಿಂದು

ಉದಾಹರಣೆ : ದೇಶದ ಗಡಿ ಕಾಯಲು ಸೈನಿಕರು ಅವಿರತ ಶ್ರಮಿಸುತ್ತಾರೆ.

ಸಮಾನಾರ್ಥಕ : ಗಡಿ, ತುದಿ, ಮೇರೆ, ಸರಹದ್ದು, ಸೀಮಾ


ಇತರ ಭಾಷೆಗಳಿಗೆ ಅನುವಾದ :

खेतों आदि की सीमा की सूचक मिट्टी की ऊँची रेखा या बाँध।

भाइयों में बँटवारा होते ही एक खेत में कई मेंड़ बँध गये।
पाहा, मेंड़, मेड़

The boundary of a specific area.

demarcation, demarcation line, limit

ಅರ್ಥ : ಯಾವುದಾದರು ವಿಷಯ ಅಥವಾ ಮಾತಿನ ಕೊನೆ ಅಂತ ಅಥವಾ ಅಂತಿಮ ಸೀಮೆ

ಉದಾಹರಣೆ : ಯಾವ ವ್ಯಕ್ತಿತಾದವರೂ ತಮ್ಮ ಅಧಿಕಾರದ ಎಲ್ಲೆಯನ್ನು ಮೀರಬಾರದು.

ಸಮಾನಾರ್ಥಕ : ಅಂತಿಮ ಸೀಮೆ, ಕೊನೆ ಹಂತ, ಗಡಿ, ನಾಲ್ಕು ಕಡೆಯ ಸೀಮೆ, ಮಿತಿ


ಇತರ ಭಾಷೆಗಳಿಗೆ ಅನುವಾದ :

किसी विषय या बात की अंतिम या चरम सीमा।

किसी को भी अपने अधिकार की परिसीमा नहीं लाँघनी चाहिए।
परिसीमा

The greatest amount of something that is possible or allowed.

There are limits on the amount you can bet.
It is growing rapidly with no limitation in sight.
limit, limitation

ಅರ್ಥ : ಹೊಲ, ತೋಟ ಮುಂತಾದವುಗಳ ರಕ್ಷಣೆಗಾಗಿ ಹಾಕುವ ದಬ್ಬೆ, ಮುಳ್ಳುತಂತಿ

ಉದಾಹರಣೆ : ಅವನು ಹೊಲದ ನಾಲ್ಕು ಕಡೆಗಳಲ್ಲಿಯೂ ಬೇಲಿಯನ್ನು ಹಾಕಿದ್ದಾನೆ.ಕಳ್ಳರು ಬೇಲಿಯನ್ನು ಮುರಿದು ತೋಟದೊಳಕ್ಕೆ ನುಗಿದರು.

ಸಮಾನಾರ್ಥಕ : ಬೇಲಿ, ಸೀಮೆ


ಇತರ ಭಾಷೆಗಳಿಗೆ ಅನುವಾದ :

किसी चीज़ को चारों ओर से घेरने वाली कोई चीज़।

उसने खेत के चारों ओर बाड़ लगा रखी है।
चोर बाड़ तोड़कर परिसर में घुस आए।
अवरोध, अवरोधन, आवरण, घिराव, घेर, घेरा, फेरा, बाड़, बारी, मुहासरा

A barrier that serves to enclose an area.

fence, fencing

ಅರ್ಥ : ಜನರಿಲ್ಲದ ವನ-ಪ್ರಾಂತ್ಯ ಯಾವುದಾದರು ದೇಶದ ಸಮೃದ್ಧವಾದ ಜಾಗ ಅಥವಾ ಆ ಕ್ಷೇತ್ರ ಗಡಿ ಪ್ರದೇಶದಲ್ಲಿರುವುದು

ಉದಾಹರಣೆ : ಈ ಗಡಿಪ್ರದೇಶದಲ್ಲಿ ಪ್ರವೇಶವನ್ನು ನಿಷೇಧಿಸಲಾಗಿದೆ.

ಸಮಾನಾರ್ಥಕ : ಗಡಿ, ಗಡಿ ಕ್ಷೇತ್ರ, ಗಡಿ ಪ್ರದೇಶ, ಗಡಿ-ಕ್ಷೇತ್ರ, ಗಡಿ-ಪ್ರದೇಶ, ಗಡಿಕ್ಷೇತ್ರ, ಗಡಿಪ್ರದೇಶ, ಸೀಮಾ ಕ್ಷೇತ್ರ, ಸೀಮಾ-ಕ್ಷೇತ್ರ, ಸೀಮಾಕ್ಷೇತ್ರ, ಸೀಮೆ


ಇತರ ಭಾಷೆಗಳಿಗೆ ಅನುವಾದ :

वह निर्जन वन-प्रांत जो किसी देश के आबाद या बसे हुए क्षेत्र की सीमा पर हो।

इस सीमांत क्षेत्र में प्रवेश वर्जित है।
सरहद, सीमांत, सीमांत क्षेत्र, सीमांत निर्जन वन-प्रांत, सीमान्त, सीमान्त क्षेत्र, सीमान्त निर्जन वन-प्रांत

A wilderness at the edge of a settled area of a country.

The individualism of the frontier in Andrew Jackson's day.
frontier

ಅರ್ಥ : ಯಾವುದಾದರು ಪ್ರದೇಶ ಅಥವಾ ವಸ್ತುಗಳ ನಾಲ್ಕು ದಿಕ್ಕುಗಳ ಕೊನೆಯ ರೇಖೆ ಅಥವಾ ಸ್ಥಾನ

ಉದಾಹರಣೆ : ಭಾರತೀಯ ಸೀಮೆಯಲ್ಲಿ ಸಿಪಾಯಿಗಳು ಪಹರೆಯ ಕೆಲಸವನ್ನು ಮಾಡುತ್ತಿದ್ದಾರೆ.

ಸಮಾನಾರ್ಥಕ : ಗಡಿ, ಪರಿಮಿತಿ, ಸರಹದ್ದು, ಸೀಮೆ


ಇತರ ಭಾಷೆಗಳಿಗೆ ಅನುವಾದ :

किसी प्रदेश या स्थान के चारों ओर के विस्तार का अंतिम स्थान या रेखा।

भारतीय सीमा पर जवान डटे हुए हैं।
अवच्छेद, अवसान, इयत्ता, दायरा, परिमिति, पालि, बाउंड्री, बाउन्ड्री, संधान, सरहद, सिवान, सीमा, हद, हद्द

The line or plane indicating the limit or extent of something.

bound, boundary, bounds