ಅರ್ಥ : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ
ಉದಾಹರಣೆ :
ಇಲ್ಲಿ ಮೋರಿ ಕಟ್ಟಿಕೊಂಡಿದೆ.
ಸಮಾನಾರ್ಥಕ : ಅಡ್ಡಗಟ್ಟು, ನಿಂತಿರು, ನಿಂತುಹೋಗು, ಮುಚ್ಚಿರು, ಮುಚ್ಚಿಹೋಗು
ಇತರ ಭಾಷೆಗಳಿಗೆ ಅನುವಾದ :
रुधाँ या रुका हुआ होना।
नाबदान अवरुद्ध हो गया है।