ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಣ್ಮರೆಯಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಕಣ್ಮರೆಯಾಗು   ಕ್ರಿಯಾಪದ

ಅರ್ಥ : ಕಣ್ಣಿಗೆ ಕಾಣಿಸದಂತೆ ಮರೆಯಾಗುವುದು

ಉದಾಹರಣೆ : ಹುಲಿಯು ಕಾಡಿನೊಳಗೆ ಅವಿತುಕೊಂಡಿದೆ.

ಸಮಾನಾರ್ಥಕ : ಅಗೋಚರವಾಗು, ಅವಿತುಕೋ, ಬಚ್ಚಿಟ್ಟುಕೋ


ಇತರ ಭಾಷೆಗಳಿಗೆ ಅನುವಾದ :

दिखाई न पड़ने के लिए ओट में होना।

शेर झाड़ी में छिप गया है।
छिपना, छुपना, लुकाना

ಅರ್ಥ : ಸಂಪೂರ್ಣ ನಾಶವಾಗುವುದು

ಉದಾಹರಣೆ : ಅನೇಕ ಪ್ರಕಾರದ ಜಂತುಗಳು ಕಾಲ-ಕ್ರಮೇಣ ಕಣ್ಮರೆಯಾಗುತ್ತಿದೆ.

ಸಮಾನಾರ್ಥಕ : ಅಗೋಚರವಾಗು, ಅದೃಶ್ಯವಾಗು, ಇಲ್ಲವಾಗು, ನಾಶವಾಗು


ಇತರ ಭಾಷೆಗಳಿಗೆ ಅನುವಾದ :

अस्तित्व में न रह जाना।

धीरे-धीरे जीवों की कई प्रजातियाँ विलुप्त हो रही हैं।
अदृश्य होना, काफ़ूर हो जाना, काफ़ूर होना, काफूर हो जाना, काफूर होना, ग़ायब होना, मिटना, लुप्त होना, विलुप्त होना

Become extinct.

Dinosaurs died out.
die off, die out

ಅರ್ಥ : ನಮ್ಮ ಯಾವುದಾದರು ವಸ್ತು ಕಣ್ಮರೆಯಾಗುವ ಅಥವಾ ಕಳೆದು ಹೋಗುವ ಕ್ರಿಯೆ

ಉದಾಹರಣೆ : ನನ್ನ ಐದುಸಾವಿರ ರೂಪಾಯಿ ಕಳೆದು ಹೋಯಿತು.

ಸಮಾನಾರ್ಥಕ : ಕಳೆದುಕೊ, ಕೈ ತಪ್ಪಿಹೋಗು, ಹಾಳುಮಾಡಿಕೊ


ಇತರ ಭಾಷೆಗಳಿಗೆ ಅನುವಾದ :

अपनी किसी वस्तु का कहीं छूट, रह या निकल जाना।

मेरे पाँच सौ रुपए खो गए।
खोना, गुमना, हेराना