ಅರ್ಥ : ಧರ್ಮದ ಮೇಲೆ ಡೋಂಗಿ ಹೇಳುತ್ತಾ ಸ್ವಾರ್ಥವನ್ನು ಸಾಧಿಸಿಕೊಳ್ಳುವ ವ್ಯಕ್ತಿ
ಉದಾಹರಣೆ :
ಮೋಸಗಾರ ಜಾಲಕ್ಕೆ ಬಿದ್ದ ಮೋಹಿನಿ ತುಂಬಾ ಪಶ್ಚಾತಾಪ ಪಟ್ಟಳು
ಸಮಾನಾರ್ಥಕ : ಆಶಾಡಬೂತಿ, ಕಪಟಿ ಸಾಧು, ಕಪಟಿಸಾದು ಕಪಟಿ-ಸಾಧು, ಮೋಸಗಾರ ದಗಾಕೋರ, ವಂಚಕ, ವೇಶದಾರಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಳ್ಳತನಕಳವು ಮಾಡುವ ವ್ಯಕ್ತಿ
ಉದಾಹರಣೆ :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
ಸಮಾನಾರ್ಥಕ : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮೋಸ ಮಾಡುವ ವ್ಯಕ್ತಿ
ಉದಾಹರಣೆ :
ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.
ಸಮಾನಾರ್ಥಕ : ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ಮೋಸಗಾರ, ವಂಚಕ, ವಂಚನೆಗಾರ, ಸಂಚುಗಾರ
ಇತರ ಭಾಷೆಗಳಿಗೆ ಅನುವಾದ :
धोखा देनेवाला व्यक्ति।
आधुनिक युग में धोखेबाजों की कमी नहीं है।