ಅರ್ಥ : ಜಗಳವಾಡುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಕಾಡಿನಲ್ಲಿ ಕಳ್ಳರ ಜತೆ ಕಾದಾಟವಾಯಿತು
ಸಮಾನಾರ್ಥಕ : ಕದನ, ಕಾದಾಟ, ಘರ್ಷಣೆ ಮಾಡು, ಜಗಳ, ಮೂಕಾಬಿಲೆ, ಹೊಡೆದಾಟ, ಹೋರಾಡು
ಇತರ ಭಾಷೆಗಳಿಗೆ ಅನುವಾದ :
भिड़ने की क्रिया या भाव।
जंगल में डाकुओं से मुठभेड़ हो गई।