ಅರ್ಥ : ಯಾರ ಬಳಿ ಬಹಳಷ್ಟು ಹಣವಿದೆಯೋ
ಉದಾಹರಣೆ :
ಹಣವನ್ನು ದಾನ ಮಾಡುತ್ತಾ ಮಾಡುತ್ತಾ ಕೋಟ್ಯಾದಿಪತಿಯು ಭಿಕ್ಷುಕನಾದ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೋಟಿಯಾಂತರ ರೂಪಾಯಿಗಳ ಸ್ವಾಮಿ
ಉದಾಹರಣೆ :
ಆಧುನಿಕ ಯುಗದಲ್ಲಿ ಕೋಟ್ಯಾಧಿಪತಿಗಳಿಗೇನು ಕಮ್ಮಿ ಇಲ್ಲ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರ ಒಬ್ಬರ ಬಳಿ ಕೋಟಿಯಾಂತ ಬೆಳೆಬಾಳುವ ಸಂಪತ್ತು ಇದೆ
ಉದಾಹರಣೆ :
ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಅನೇಕ ಜನರುಗಳ ಹೆಸರುಗಳನ್ನು ನೀಡಲಾಗಿದೆ.
ಇತರ ಭಾಷೆಗಳಿಗೆ ಅನುವಾದ :
A very rich person whose material wealth is valued at more than a billion dollars.
billionaireಅರ್ಥ : ಒಂದು ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಹಣವಿರುವಂತಹವ
ಉದಾಹರಣೆ :
ಜಾಗತೀಕರಣದಿಂದಾಗಿ ಕೋಟ್ಯಾದಿಪತಿಗಳು ಇಂದು ಹೆಚ್ಚಾಗಿದ್ದಾರೆ.
ಸಮಾನಾರ್ಥಕ : ಕೋಟ್ಯಾಧಿಪತಿಯಾದ, ಕೋಟ್ಯಾಧಿಪತಿಯಾದಂತ, ಕೋಟ್ಯಾಧಿಪತಿಯಾದಂತಹ, ಕೋಟ್ಯಾಧೀಶ, ಕೋಟ್ಯಾಧೀಶನಾದ, ಕೋಟ್ಯಾಧೀಶನಾದಂತ, ಕೋಟ್ಯಾಧೀಶನಾದಂತಹ
ಇತರ ಭಾಷೆಗಳಿಗೆ ಅನುವಾದ :
जिसके पास कम से कम एक करोड़ रुपया हो।
श्याम करोड़पति बनने के चक्कर में कुख्यात अपराधी बन गया।