ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಮನಾರ್ಹ ಪದದ ಅರ್ಥ ಮತ್ತು ಉದಾಹರಣೆಗಳು.

ಗಮನಾರ್ಹ   ಗುಣವಾಚಕ

ಅರ್ಥ : ಗಮನಕೊಡಲು ಯೋಗ್ಯವಾದಂತಹ

ಉದಾಹರಣೆ : ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.

ಸಮಾನಾರ್ಥಕ : ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ


ಇತರ ಭಾಷೆಗಳಿಗೆ ಅನುವಾದ :

ध्यान देने योग्य।

गौरतलब बात यह है कि यह काम अभी तक हुआ क्यों नहीं।
ग़ौरतलब, गौरतलब

ಅರ್ಥ : ಗಮನಿಸಲು ಯೋಗ್ಯವಾಗಿರುವಿಕೆ ಅಥವಾ ಗಮನದಲ್ಲಿ ಇಡಬೇಕಾಗಿರುವಿಕೆ

ಉದಾಹರಣೆ : ಭಾರತ ಮತ್ತು ಪಾಕಿಸ್ತಾನದ ಗಡಿ ವಿವಾದವು ಗಮನಾರ್ಹವಾದುದು.

ಸಮಾನಾರ್ಥಕ : ಆಲೋಚಿಸತಕ್ಕ, ಗಮನೀಯ, ವಿಚಾರಣೀಯ


ಇತರ ಭಾಷೆಗಳಿಗೆ ಅನುವಾದ :

जो विचार करने के योग्य हो।

यह विचारणीय प्रकरण है।
अनुशीलनीय, अभिलक्ष्य, अवधेय, चिंतनीय, चिंत्य, मननीय, लक्ष्य, विचारणीय, विचार्य