ಅರ್ಥ : ಯಾರೋ ಒಬ್ಬರು ಬೇರೆ ಸ್ಥಳ ಅಥವಾ ದೇಶದಿಂದ ಬಂದಿರುವ ಅಥವಾ ಹೊರ ರಾಜ್ಯದಿಂದ ತರಿಸಿರುವ
ಉದಾಹರಣೆ :
ಬೇರೆ ದೇಶಗಳಿಂದ ಆಮದು ಮಾಡಿಕೊಂಡ ವಸ್ತುಗಳಿಗಿಂತ ನಮ್ಮ ದೇಶದ ವಸ್ತುಗಳು ಚನ್ನಾಗೆ ಇರುತ್ತದೆ
ಸಮಾನಾರ್ಥಕ : ಆಮದು
ಇತರ ಭಾಷೆಗಳಿಗೆ ಅನುವಾದ :
जो दूसरे स्थान या देश से आया हो या बाहर से मँगाया हुआ।
दूसरे देश से आयातित वस्तुओं की अपेक्षा अपने देश की वस्तुएँ अच्छी हैं।