ಅರ್ಥ : ಯಾವುದೇ ರೀತಿಯ ತೊಡಕು ತೊಂದರೆ ಇಲ್ಲದಿರುವುದು
ಉದಾಹರಣೆ :
ಅಲ್ಲಿಗೆ ಹೋಗಲು ತೊಡಕಿರದ ಮಾರ್ಗ ಯಾವುದು?
ಸಮಾನಾರ್ಥಕ : ಅಡಚಣೆಯಿಲ್ಲದ, ಅಡಚಣೆಯಿಲ್ಲದಂತ, ಅಡಚಣೆಯಿಲ್ಲದಂತಹ, ಅಡ್ಡಿ ಆತಂಕಗಳಿಲ್ಲದ, ಅಡ್ಡಿ ಆತಂಕಗಳಿಲ್ಲದಂತ, ಅಡ್ಡಿ ಆತಂಕಗಳಿಲ್ಲದಂತಹ, ತೊಡಕಿರದ, ತೊಡಕಿರದಂತ, ತೊಡಕಿಲ್ಲದ, ತೊಡಕಿಲ್ಲದಂತ, ತೊಡಕಿಲ್ಲದಂತಹ
ಇತರ ಭಾಷೆಗಳಿಗೆ ಅನುವಾದ :
जिसमें अवरोध न हो या बिना अवरोध का।
यह मार्ग अवरोधहीन है।