ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೂರ-ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ದೂರ-ಮಾಡು   ಕ್ರಿಯಾಪದ

ಅರ್ಥ : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ

ಉದಾಹರಣೆ : ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.

ಸಮಾನಾರ್ಥಕ : ತ್ಯಜಿಸು, ದೂರ ಮಾಡು


ಇತರ ಭಾಷೆಗಳಿಗೆ ಅನುವಾದ :

बिना कोई सबंध रखे अलग या दूर करना।

संपत्ति हाथ में आते ही संतोष ने अपने माता-पिता को किनारे कर दिया।
किनारा करना, किनारे करना