ಅರ್ಥ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು
ಉದಾಹರಣೆ :
ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು
ಸಮಾನಾರ್ಥಕ : ಆಶ್ರಯ ಬೇಡುವವ, ಆಶ್ರಯಾರ್ಥಿ, ನಿರಾಶ್ರಿತರು, ಶರಣಾರ್ಥಿ
ಇತರ ಭಾಷೆಗಳಿಗೆ ಅನುವಾದ :
An exile who flees for safety.
refugeeಅರ್ಥ : ಯಾರೋ ಒಬ್ಬರು ಒಂದು ಕಡೆ ನೆಲಸದೆ ಇರುವುದು
ಉದಾಹರಣೆ :
ಅವನು ನಿರಾಶ್ರಿತ ಕ್ಷೇತ್ರದಲ್ಲಿ ಒಬ್ಬನ್ನೆ ತಿರುಗಾಡುತ್ತಿದ್ದ.
ಸಮಾನಾರ್ಥಕ : ಆಶ್ರಯ ಕಳೆದುಕೊಂಡವ, ಆಶ್ರಯವಿಲ್ಲದ, ನೆಲೆಗಟ್ಟಯಿಲ್ಲದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆಹಾರ ವಸತಿ ಮೊದಲಾದ ಯಾವ ಆಶ್ರಯವೂ ಇಲ್ಲದವನು
ಉದಾಹರಣೆ :
ಸರಕಾರವು ನಿರ್ಗತಿಕರನ್ನು ಹುಡುಕಿ ಅವರಿಗೆ ಆಶ್ರಯವನ್ನು ಒದಗಿಸುವ ಬಗ್ಗೆ ಆಲೋಚಿಸುತ್ತಿದೆ.
ಸಮಾನಾರ್ಥಕ : ಆಶ್ರಯಹೀನ, ದರಿದ್ರ, ನಿರ್ಗತಿಕ
ಇತರ ಭಾಷೆಗಳಿಗೆ ಅನುವಾದ :
Poor enough to need help from others.
destitute, impoverished, indigent, necessitous, needy, poverty-stricken