ಅರ್ಥ : ಶಬ್ಧವಿಲ್ಲದಿರುವ ಅಥವಾ ಗೌಜು ಗಲಾಟೆ ಇಲ್ಲದಿರುವುದು
ಉದಾಹರಣೆ :
ಬೌದ್ಧ ವಿಹಾರದಲ್ಲಿ ಶಾಂತವಾದ ವಾತಾವರಣವಿದೆ.
ಸಮಾನಾರ್ಥಕ : ನಿಶಬ್ದವಾದ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ
ಇತರ ಭಾಷೆಗಳಿಗೆ ಅನುವಾದ :
Characterized by an absence or near absence of agitation or activity.
A quiet life.