ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಿದಿರಿನ ಸೀಳು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ

ಉದಾಹರಣೆ : ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.

ಸಮಾನಾರ್ಥಕ : ಬಡಿಗ, ಬಿದಿರಿನ ತಿಳುವಾದ ಕಡ್ಡಿ, ಬೆತ್ತ, ಸೆಳೆ


ಇತರ ಭಾಷೆಗಳಿಗೆ ಅನುವಾದ :

बाँस, काठ आदि की पतली लचीली तीली।

वह खपची से टोकरी बना रही है।
कमठी, खपची, खपच्ची, खपाची, फट्टी

A thin sliver of wood.

He lit the fire with a burning splint.
splint