ಅರ್ಥ : ಕೆಲಸ ಮೊದಲಾದವುಗಳಿಗೆ ಪ್ರೇರಣೆಯನ್ನು ನೀಡುವುದು ಅಥವಾ ಭಾವ ಯಾವುದಾದರು ಕಾರಣವಶದಿಂದಾಗಿ ಉತ್ಪನ್ನವಾಗಿರುವುದು
ಉದಾಹರಣೆ :
ಮನೋಹರನ ವ್ಯವಹಾರ ಶೀಲಾಳ ಮನಸ್ಸಿನಲ್ಲಿ ಜುಗುಪ್ಸೆಯ ಬೀಜ ಬಿತ್ತಿತ್ತು.
ಸಮಾನಾರ್ಥಕ : ಕಾಳು
ಇತರ ಭಾಷೆಗಳಿಗೆ ಅನುವಾದ :
वह जो किसी काम आदि के लिए प्रेरणा दे या वह भाव आदि जो किसी कारणवश उत्पन्न हो।
मनोहर के व्यवहार ने शीला के मन में घृणा के बीज बो दिए।ಅರ್ಥ : ಮಾವು ಮೊದಲಾದ ಹಣ್ಣುಗಳ ಒಳಗಿರುವ ಬೀಜ
ಉದಾಹರಣೆ :
ಮಾವಿನ ಹಣ್ಣನ್ನು ತಿಂದ ಮೇಲೆ ಅವನು ವಾಟೆಯನ್ನು ಮನೆಯ ಹಿಂದಿನ ಹಿತ್ತಿಲಿನಲ್ಲಿ ನೆಟ್ಟನು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಧಾನ್ಯ ಮೊದಲಾದವುಗಳ ಬೀಜವನ್ನು ತಯಾರಿಸಿ ಅದರಿಂದ ಸಸಿಗಳನ್ನು ಬೆಳೆಯುತ್ತಾರೆ
ಉದಾಹರಣೆ :
ಬಿತ್ತುವುದಕ್ಕಾಗಿ ಬೀಜವನ್ನು ತಯಾರಿಮಾಡುತ್ತಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
धान आदि के बीज से तैयार वे पौधे जिसे उखाड़ कर रोपते हैं।
रोपने के लिए धान का बीया तैयार हो गया है।ಅರ್ಥ : ಸಂತಾನೋತ್ಪತ್ತಿ ಮಾಡುವ, ಮುಖ್ಯವಾಗಿ ಅಂಥದ್ದೇ ಇನ್ನೊಂದು ಸಸ್ಯ ಹುಟ್ಟಿಸುವ ಶಕ್ತಿಯಿರುವ, ಕಾಳಿನ ರೂಪದಲ್ಲಿರುವ ಭಾಗ
ಉದಾಹರಣೆ :
ಮೊದಲ ಮಳೆಗೆ ರೈತರು ಬೀಜ ಬಿತ್ತಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಲೈಂಗಿಕ ಅಥವಾ ಅಲೈಂಗಿಕದಿಂದ ಜನಿಸಿದ ಕೋಶ
ಉದಾಹರಣೆ :
ಕೋಶದಲ್ಲಿ ಬೀಜಗಳುವೀರ್ಯಗಳು ಉತ್ಪತ್ತಿಯಾಗುವುದು.
ಸಮಾನಾರ್ಥಕ : ವೀರ್ಯ
ಇತರ ಭಾಷೆಗಳಿಗೆ ಅನುವಾದ :
A small usually single-celled asexual reproductive body produced by many nonflowering plants and fungi and some bacteria and protozoans and that are capable of developing into a new individual without sexual fusion.
A sexual spore is formed after the fusion of gametes.