ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ವ್ಯಕ್ತಿಯ ಬೆನ್ನು ಮಣಿದಿರುತ್ತದೆ ಮತ್ತು ಗೂನಿನ ಸ್ಪಲ್ಪ ಭಾಗ ಹೊರಬಂದಿರುವ ಸ್ಥಿತಿ
ಉದಾಹರಣೆ : ಗೂನು ಇರುವ ಕಾರಣ ಅವರು ಸ್ವಲ್ಪ ಬಾಗಿ ನಡೆಯುತ್ತಾರೆ.
ಸಮಾನಾರ್ಥಕ : ಗೂನ, ಗೂನು, ಡುಬ್ಬ ಡುಬ್ಬರಿ, ಡೂಗ
ಇತರ ಭಾಷೆಗಳಿಗೆ ಅನುವಾದ :हिन्दी English
पीठ पर का उभार।
An abnormal backward curve to the vertebral column.
ಸ್ಥಾಪನೆ