ಅರ್ಥ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು
ಉದಾಹರಣೆ :
ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.
ಸಮಾನಾರ್ಥಕ : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ಒಂದು ದ್ರಾವಣಕ್ಕೆ ಅನ್ಯ ಪದಾರ್ಥಗಳನ್ನು ಸೇರಿಸುವ ಕ್ರಿಯೆ
ಉದಾಹರಣೆ :
ನೀರು ಎಣ್ಣೆಯೊಂದಿಗೆ ಬೆರೆಯುವುದಿಲ್ಲ
ಇತರ ಭಾಷೆಗಳಿಗೆ ಅನುವಾದ :