ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭಿನ್ನಹ ಪತ್ರ ಪದದ ಅರ್ಥ ಮತ್ತು ಉದಾಹರಣೆಗಳು.

ಭಿನ್ನಹ ಪತ್ರ   ನಾಮಪದ

ಅರ್ಥ : ಆ ಪತ್ರದಲ್ಲಿ ನನ್ನ ಸ್ಥಿತಿ ಅಥವಾ ಪ್ರಾರ್ಥನೆಯನ್ನು ಬರೆದು ಯಾರಿಗಾದರು ಸೂಚಿವಿವರಣೆಯನ್ನು ನೀಡುವುದು

ಉದಾಹರಣೆ : ನಾನು ರಜೆಗಾಗಿ ಪ್ರಾರ್ಥನಾ ಪತ್ರವನ್ನು ಬರೆದೆ.

ಸಮಾನಾರ್ಥಕ : ಅರ್ಜಿ, ನಿವೇದನೆ ಪತ್ರ, ಪತ್ರ, ಪ್ರಾರ್ಥನಾ ಕಾಗದ, ಪ್ರಾರ್ಥನಾ ಪತ್ರ, ಪ್ರಾರ್ಥನೆ ಕಾಗದ, ಪ್ರಾರ್ಥನೆಯ ಪತ್ರ, ಮನವಿ, ವಿನಂತಿ ಪತ್ರ


ಇತರ ಭಾಷೆಗಳಿಗೆ ಅನುವಾದ :

वह पत्र जिसमें कोई अपनी दशा या प्रार्थना लिखकर किसी को सूचित करे।

मैंने छुट्टी के लिए आवेदन-पत्र भर दिया है।
अरज़ी, अरजी, अर्ज़ी, अर्जी, आवेदन, आवेदन पत्र, आवेदन-पत्र, आवेदनपत्र, प्रार्थना पत्र, प्रार्थना-पत्र, प्रार्थनापत्र

A verbal or written request for assistance or employment or admission to a school.

December 31 is the deadline for applications.
application