ಅರ್ಥ : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ
ಉದಾಹರಣೆ :
ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.
ಸಮಾನಾರ್ಥಕ : ಅಶುದ್ದತೆ, ಕಶ್ಮಲ, ಕೊಳಕು, ಕೊಳೆ, ಮಲಿನತೆ
ಇತರ ಭಾಷೆಗಳಿಗೆ ಅನುವಾದ :
विशुद्ध न होने की अवस्था या भाव।
अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।ಅರ್ಥ : ಹೊಲಸು ಮಾಡುವ ಅಥವಾ ಮಲಿನ ಮಾಡುವಿಕೆಯ ಅವಸ್ಥೆ
ಉದಾಹರಣೆ :
ಯಂತ್ರಗಳು ಹೊರಹಾಕುವ ಇಂಗಾಲದಿಂದಾಗಿ ಪರಿಸರ ಮಾಲಿನ್ಯ ನಿರಂತರವಾಗಿ ನಡೆಯುತ್ತಿದೆ.
ಸಮಾನಾರ್ಥಕ : ಕಲ್ಮಶೀಕರಣ, ಕಾಲುಷ್ಯ
ಇತರ ಭಾಷೆಗಳಿಗೆ ಅನುವಾದ :
मलिन होने की अवस्था या भाव।
उसके मन की मलिनता को साफ़ नहीं किया जा सकता।ಅರ್ಥ : ಗಾಳಿ ನೀರು ವಾತಾವರಣ ಹೊಲಸಾಗಿ ರೋಗಾಣುಗಳಿಂದ ತುಂಬಿರುವ ಸ್ಥಿತಿ
ಉದಾಹರಣೆ :
ಇಂದು ಮಹಾನಗರಗಳಲ್ಲಿ ಕಲುಷಿತಗೊಳ್ಳುವಿಕೆಯು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
ಸಮಾನಾರ್ಥಕ : ಕಲುಷಿತ
ಇತರ ಭಾಷೆಗಳಿಗೆ ಅನುವಾದ :
पर्यावरण में हानिकारक पदार्थों के मिलने से उत्पन्न विकृत या प्रदुषित अवस्था।
आजकल महानगरों में प्रदूषण एक गंभीर समस्या बनी हुई है।Undesirable state of the natural environment being contaminated with harmful substances as a consequence of human activities.
pollution