ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಾಹಸಿಯಾದ ಪದದ ಅರ್ಥ ಮತ್ತು ಉದಾಹರಣೆಗಳು.

ಸಾಹಸಿಯಾದ   ಗುಣವಾಚಕ

ಅರ್ಥ : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ

ಉದಾಹರಣೆ : ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.

ಸಮಾನಾರ್ಥಕ : ಸಾಹಸಿ, ಸಾಹಸಿಯಾದಂತ, ಸಾಹಸಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जान तक देने को तैयार रहने वाला या जान की बाजी तक लगाने वाला।

भारत के जाँबाज सैनिक परेड कर रहे हैं।
जाँबाज, जाँबाज़

ಅರ್ಥ : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ

ಉದಾಹರಣೆ : ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.

ಸಮಾನಾರ್ಥಕ : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿ, ಸಾಹಸಿಯಾದಂತ, ಸಾಹಸಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

साहस रखनेवाला या जिसमें साहस हो।

साहसी व्यक्ति अपने साहस द्वारा बड़े से बड़ा काम कर दिखाता है।
अमनैक, दिलचला, दिलवाला, दिलावर, दिलेर, धौंताल, प्रगल्भ, बहादुर, साहसी, हिम्मती, हृदयिक, हृदयी