ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ
ಉದಾಹರಣೆ : ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.
ಸಮಾನಾರ್ಥಕ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ
ಇತರ ಭಾಷೆಗಳಿಗೆ ಅನುವಾದ :हिन्दी English
जिसके अंग कोमल हों।
Easily hurt.
ಸ್ಥಾಪನೆ