ಅರ್ಥ : ಚೆನ್ನಾಗಿ ಕಾಪಾಡಿದ ಅಥವಾ ಒಳ್ಳೆಯ ರಕ್ಷಣೆ ಇರುವ
ಉದಾಹರಣೆ :
ದೇಶದ ಗಡಿಯಲ್ಲಿ ಕಾವಲು ಕಾಯುವ ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ.
ಇತರ ಭಾಷೆಗಳಿಗೆ ಅನುವಾದ :
अच्छी तरह की जाने वाली रक्षा।
यह देश आभारी है उन वीरों का जो देश की सुरक्षा के लिए सीमाओं पर तैनात हैं।The activity of protecting someone or something.
The witnesses demanded police protection.ಅರ್ಥ : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ
ಉದಾಹರಣೆ :
ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.
ಸಮಾನಾರ್ಥಕ : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತವಾದ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ
ಉದಾಹರಣೆ :
ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.
ಸಮಾನಾರ್ಥಕ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
ಇತರ ಭಾಷೆಗಳಿಗೆ ಅನುವಾದ :
Free from danger or the risk of harm.
A safe trip.ಅರ್ಥ : ಅನರ್ಥದ ಶಂಕೆಯು ಇಲ್ಲದಿರುವಂತಹ
ಉದಾಹರಣೆ :
ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.
ಸಮಾನಾರ್ಥಕ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
ಇತರ ಭಾಷೆಗಳಿಗೆ ಅನುವಾದ :
जिसमें अनर्थ की आशंका न हो।
निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।