ಅರ್ಥ : ಕೈ-ಕಾಲುಗಳನ್ನು ಬಳಸಿ ಒಬ್ಬರಿಗೊಬ್ಬರು ಹೊಡೆದಾಡುತ್ತಾ, ನೂಕಾಡುತ್ತಾ ಜಗಳವಾಡುವುದು
ಉದಾಹರಣೆ :
ಅವರಿಬ್ಬರ ಸೆಣೆಸಾಟವನ್ನು ಬಿಡಿಸಲು ಹೋದವನಿಗೆ ಏಟು ಬಿದ್ದಿತು
ಸಮಾನಾರ್ಥಕ : ಕಾದಾಟ, ತಳ್ಳಾಟ, ಬಡಿದಾಟ
ಇತರ ಭಾಷೆಗಳಿಗೆ ಅನುವಾದ :
वह मारपीट जिसमें खींचने या ढकेलने के लिए हाथ,पैर दोनों का प्रयोग किया जाता है।
उन दोनों में खूब हाथापाई हुई।