ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಹಿಂಜುವುದರಿಂದ ಹತ್ತಿಯನ್ನು ಸ್ವಚ್ಚಮಾಡುವುದು
ಉದಾಹರಣೆ : ಹಾಸಿಗೆಯನ್ನು ಹೊಲಿಯುವುದಕ್ಕೆ ಮುನ್ನ ಹತ್ತಿಯನ್ನು ಚನ್ನಾಗಿ ಸ್ವಚ್ಚಮಾಡಬೇಕು.
ಸಮಾನಾರ್ಥಕ : ಅರಳೆ ಎಕ್ಕು, ಅರಳೆ ಸ್ವಚ್ಚಮಾಡು, ಹಿಂಜು
ಇತರ ಭಾಷೆಗಳಿಗೆ ಅನುವಾದ :हिन्दी English
धुनकी की सहायता से रूई साफ़ करना।
Separate the fibers of.
ಸ್ಥಾಪನೆ