ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹುಡುಕುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಹುಡುಕುವಿಕೆ   ನಾಮಪದ

ಅರ್ಥ : ತಲೆಮರೆಸಿಕೊಂಡ ಅಥವಾ ಕಳೆದುಹೋದ ವ್ಯಕ್ತಿ ಅಥವಾ ವಸ್ತುವನ್ನು ಹುಡುಕುವ ಕ್ರಿಯೆ

ಉದಾಹರಣೆ : ಪೋಲೀಸರು ಕೊಲೆಗಾರನನ್ನು ಹುಡುಕುತ್ತಿದ್ದಾರೆ.

ಸಮಾನಾರ್ಥಕ : ಅನ್ವೇಷಣೆ, ತಪಾಸಣೆ, ಶೋಧನೆ


ಇತರ ಭಾಷೆಗಳಿಗೆ ಅನುವಾದ :

छिपे या खोए हुए को खोजने या ढूँढ़ने की क्रिया या भाव।

पुलिस हत्यारे की खोज कर रही है।
खोज, खोज बीन, खोज-बीन, खोजबीन, जुस्तजू, टोह, तलाश, पता, पर्योष्टि, फ़िराक़, फिराक, हेर

The activity of looking thoroughly in order to find something or someone.

hunt, hunting, search