পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಿಡುಕು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಿಡುಕು   ಕ್ರಿಯಾಪದ

অর্থ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

উদাহরণ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

সমার্থক : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಗುಟ್ಟು, ಸೆಟೆದುಕೊಳ್ಳು


অন্যান্য ভাষায় অনুবাদ :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

অর্থ : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ

উদাহরণ : ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.

সমার্থক : ರೇಗು, ಸಿಟ್ಟಾಗು


অন্যান্য ভাষায় অনুবাদ :

ज़रा-ज़रा सी बातों पर बिगड़ना।

माँ आजकल बहुत चिड़चिड़ाती है।
चिड़चिड़ाना

Be agitated or irritated.

Don't fret over these small details.
fret

ಸಿಡುಕು   ನಾಮಪದ

অর্থ : ಕೋಪ ಅಥವಾ ಖಿನ್ನತೆಗೆ ಒಳಗಾಗಿರುವುದು

উদাহরণ : ಅವಳ ಮುನಿಸು ನೋಡಿ ನನಗೆ ನಗು ಬಂದಿತು

সমার্থক : ಕೂಗಾಟ, ಮುನಿಸು, ರಂಪಾಟ, ರೇಗಾಟ


অন্যান্য ভাষায় অনুবাদ :

क्रुद्ध या खिन्न होने की क्रिया या भाव।

उसकी झल्लाहट देखकर मैं हँस पड़ा।
झल्लाहट, झुंझलाहट, बौखलाहट, भभक

A display of bad temper.

He had a fit.
She threw a tantrum.
He made a scene.
conniption, fit, scene, tantrum