பொருள் : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
							எடுத்துக்காட்டு : 
							ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
							
ஒத்த சொற்கள் : ಆಯ್ದಿಡು, ಆರಿಸು, ಬೇರ್ಪಡಿಸು, ಹುಡುಕಿತೆಗೆ

பிற மொழிகளில் மொழிபெயர்ப்பு :
பொருள் : ಒಳೆಯ ಅಥವಾ ಕೆಲಸಕ್ಕೆ ಬರುವ ವಸ್ತುಗಳನ್ನು ಬೇರೆ ಇಡುವ ಕ್ರಿಯೆ
							எடுத்துக்காட்டு : 
							ಮಲೀಕರು ಕೆಲಸದವರ ಹತ್ತಿರ ಕಾಳುಗಳನ್ನು ಆರಿಸುವ ಕೆಲಸ ಮಾಡಿಸುತ್ತಿದ್ದಾರೆ.
							
ஒத்த சொற்கள் : ಆರಿಸು
பிற மொழிகளில் மொழிபெயர்ப்பு :