உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
எடுத்துக்காட்டு : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.
ஒத்த சொற்கள் : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು, ಮೋಸ
பிற மொழிகளில் மொழிபெயர்ப்பு :हिन्दी
किसी के धोखे में फँसने की क्रिया।
பொருள் : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
எடுத்துக்காட்டு : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
ஒத்த சொற்கள் : ಗಂಟು ಬೀಳು, ಜಾಲದಲ್ಲಿ ಹಿಡಿ, ಸಿಕ್ಕಿಕೊಳ್ಳು, ಸಿಕ್ಕು ಬೀಳು
பிற மொழிகளில் மொழிபெயர்ப்பு :हिन्दी English
कठिनाई या अड़चन में पड़ना।
Place in a confining or embarrassing position.
நிறுவு