பொருள் : ಯಾವುದಾದರೂ ಕೆಲಸ ಅಥವಾ ಮಾತು ಮೊದಲಾದವುಗಳ ಮೊದಲ ಹಂತ
							எடுத்துக்காட்டு : 
							ಮುಂಜಾನೆ ಒಂಬತ್ತು ಮುವತ್ತಕ್ಕೆ ಕೆಲಸ ಆರಂಭ.
							
பிற மொழிகளில் மொழிபெயர்ப்பு :
பொருள் : ಚದುರಂಗ ಆಟದ ಪ್ರಾರಂಭದಲ್ಲಿ ಆಟದ ಗುಂಡುಗಳನ್ನು ಚಲಿಸುವುದಕ್ಕಾಗಿ ಒಂದು ಸ್ವೀಕೃತವಾದ ಕ್ರಮ
							எடுத்துக்காட்டு : 
							ಚದುರಂಗದಾಟ ಪ್ರಾರಂಭವಾದಾಗ ಯೋಚಿಸಿ-ವಿಚಾರ ಮಾಡಿ ಚದುರಂಗದಾಟದ ಗುಂಡುಗಳನ್ನು ನಡೆಸಿದರು.
							
பிற மொழிகளில் மொழிபெயர்ப்பு :
* शतरंज में खेल के शुरू में गोटियों के चलने का एक स्वीकृत क्रम।
शुरुआत के बाद शतरंजी बहुत सोच-विचारकर गोटियों को चलने लगा।A recognized sequence of moves at the beginning of a game of chess.
He memorized all the important chess openings.பொருள் : ಪ್ರಸ್ತಾವನೆ, ಪರಿಚಯ ಮೊದಲಾದ ಪ್ರಾರಂಭದ ಭಾಗ
							எடுத்துக்காட்டு : 
							ಪ್ರಾರಂಭದಲ್ಲಿ ಮೂಲಭೂತ ವಿಷಯಗಳ ವರ್ಣನೆ ಇದೆ.
							
பிற மொழிகளில் மொழிபெயர்ப்பு :