பொருள் : ಗೌರಿವರ್ಣದ ಸ್ತ್ರೀ
							எடுத்துக்காட்டு : 
							ಸಾಧಾರಣ ಕುಟುಂಬದಲ್ಲಿ ಹುಟ್ಟಿದ ಸುಂದರವಾ ಸ್ತ್ರೀ
							
ஒத்த சொற்கள் : ಗೌರಿವರ್ಣದ ಸ್ತ್ರೀ, ಚಲುವೆ, ಸುಂದರ ಮಹಿಳೆ, ಸುಂದರಿ
பிற மொழிகளில் மொழிபெயர்ப்பு :
वह स्त्री जो गौर वर्ण की हो।
वह साधारण परिवार में उत्पन्न गाँव की गोरी है।பொருள் : ಯಾರನ್ನಾದರೂ ಆಕರ್ಷಿಸುವಂತಹ ಸುಂದರವಾದ ದೇಹಪ್ರಕೃತಿಯನ್ನು ಹೊಂದಿದ ಹೆಂಗಸು
							எடுத்துக்காட்டு : 
							ಸೀತೆಯು ಸೌಂದರ್ಯವತಿ.
							
ஒத்த சொற்கள் : ಚೆಲುವೆ, ರೂಪವಂತೆ, ರೂಪಸಿ, ಸುಂದರ ಮಹಿಳೆ, ಸುಂದರ ಹೆಂಗಸು, ಸುಂದರ ಹೆಣ್ಣು, ಸುಂದರ-ಮಹಿಳೆ, ಸುಂದರ-ಸ್ತ್ರೀ, ಸುಂದರ-ಹೆಂಗಸು, ಸುಂದರ-ಹೆಣ್ಣು, ಸುಂದರಿ, ಸೌಂದರ್ಯವತಿ
பிற மொழிகளில் மொழிபெயர்ப்பு :
பொருள் : ಸುಂದರ ಯುವತಿ
							எடுத்துக்காட்டு : 
							ಸುಂದರ ಸ್ತ್ರೀಯ ಪ್ರೇಮದ ಜಾಲದಲ್ಲಿ ಸಿಲುಕು ಕಿಶೋರನು ನಾಶವಾದನು.
							
ஒத்த சொற்கள் : ಪತ್ನಿ, ಪ್ರಿಯೆ, ರಮಣಿ, ಸುಂದರ ಮಹಿಳೆ, ಸುಂದರ ಯುವತಿ, ಸ್ತ್ರೀ
பொருள் : ಸಮುದ್ರ ಮಂಥನದ ಆನಂತರದಲ್ಲಿ ಅಮೃತವನ್ನು ಹಂಚುವ ಸಮಯದಲ್ಲಿ ವಿಷ್ಣುವು ಸ್ತ್ರೀ ರೂಪ ತಾಳಿದನು
							எடுத்துக்காட்டு : 
							ಎಲ್ಲಾ ಅಸರರು ಸುಂದರ ಸ್ತ್ರೀಯ ರೂಪವನ್ನು ನೋಡಿ ಮೋಹಿತರಾದರು.
							
ஒத்த சொற்கள் : ಅನುಪಮ ಲಾವಣ್ಯ, ಮುಗ್ಧಗೊಳಿಸುವವಳು, ಮೋಹಿಸುವವಳು, ಸೌಂದರ್ಯವತಿ
பிற மொழிகளில் மொழிபெயர்ப்பு :
An imaginary being of myth or fable.
mythical beingபொருள் : ಸುಂದರವಾದ ಮುಖವುಳ್ಳವಳು
							எடுத்துக்காட்டு : 
							ರಾಜ ತನ್ನ ಸುಮುಖಿಯಾದ ಮಗಳ ಸ್ವಯಂವರಕ್ಕೆ ಅನೇಕ ರಾಜರುಗಳಿಗೆ ಆಮಂತ್ರಣವನ್ನು ನೀಡಿದನು.
							
ஒத்த சொற்கள் : ಸುಂದರಮುಖ್ಖವುಳ್ಳ, ಸುಂದರವಾದ ಸ್ತ್ರೀ, ಸುಮುಖಿ
பிற மொழிகளில் மொழிபெயர்ப்பு :