Meaning : ನೆಕ್ಕಿಕೊಂಡು ತಿನ್ನುವ ಕ್ರಿಯೆ
							Example : 
							ಅವನು ಬಾಣಲೆಯಲ್ಲಿರುವ ಪಲ್ಲವನ್ನು ನೆಕ್ಕುತ್ತಿದ್ದಾನೆ.
							
Synonyms : ನಾಲಿಗೆಯಿಂದ ಸವರು, ನೆಕ್ಕು
Translation in other languages :
Meaning : ಯಾವುದಾದರು ತಿನ್ನುವ ಅಥವಾ ಕುಡಿಯುವ ವಸ್ತುಗಳ ಅನುಭವ ಮಾಡುವುದು
							Example : 
							ಅವನು ಬಡಿಸುವ ಮೊದಲೇ ರುಚಿ ನೋಡಿದನು.
							
Synonyms : ರುಚಿ ನೋಡು, ಸ್ವಾದಿಸು
Translation in other languages :
कुछ खाने या पीने की चीज़ का अनुभव करना।
उसने परोसने से पहले खाने को चखा।