Meaning : ಕಾಲಿನ ಕೆಳಗೆಯ ಭಾಗ ನೆಡೆಯುವಾಗ ಭೂಮಿಯ ಮೇಲೆ ಇರುತ್ತದೆ
							Example : 
							ಅವನ ಅಂಗಾಲಿಗೆ ಸೂಚಿಯು ಚುಚ್ಚಿಕೊಂಡಿದೆ.
							
Synonyms : ಅಂಗಾಲು, ಕಾಲಿನ ಅಡಿ, ಕಾಲಿನ ಆಧಾರ, ಕಾಲಿನ ಕೆಳಭಾಗ, ಪಾದ, ಪಾದದ ಅಡಿ, ಪಾದದ ಆಧಾರ
Translation in other languages :
The underside of the foot.
sole