Meaning : ದಣಿವಿನಿಂದ ನರಳುತ್ತಿರುವ
							Example : 
							ದಣಿದಿರುವ ರೋಗಿಯನ್ನು ಚೆನ್ನಾಗಿ ಉಪಚಾರ ಮಾಡಬೇಕು.
							
Synonyms : ದಣಿದಂತ, ದಣಿದಂತಹ, ದಣಿದಿರುವ, ದಣಿದಿರುವಂತ, ದಣಿದಿರುವಂತಹ, ದಣಿವಿನ, ಸುಸ್ತಾದ, ಸುಸ್ತಾದಂತ, ಸುಸ್ತಾದಂತಹ
Translation in other languages :
Meaning : ಯಾವುದಾದರೂ ಕೆಲಸದಲ್ಲೇ ನಿರತರಾಗಿರುವಾಗ ದೇಹದಲ್ಲಿ ಉಂಟಾಗುವ ಸುಸ್ತು
							Example : 
							ಹಗಲೆಲ್ಲಾ ಹೊಲದಲ್ಲಿ ದಣಿದ ರೈತರು ರಾತ್ರಿ ಮಲಗಲು ನೆಲ ಸಿಕ್ಕರೆ ಸಾಕಪ್ಪಾ ಎನ್ನುತ್ತಿರುತ್ತಾರೆ.
							
Synonyms : ಸುಸ್ತಾಗಿರುವ
Translation in other languages :