Meaning : ಯಾರಲ್ಲಿ ಕಪಟ ಅಥವಾ ಮೋಸವಿಲ್ಲವೋ ಅಥವಾ ಅವರ ಅಭಾವಿದೆಯೋ
							Example : 
							ಅವನ ಕಪಟವಿಲ್ಲದ ಜೀವನ ಎಲ್ಲರಿಗೂ ಆದರ್ಶವಾಯಿತು.
							
Synonyms : ಕಪಟರಹಿತವಾದ, ಕಪಟರಹಿತವಾದಂತ, ಕಪಟರಹಿತವಾದಂತಹ, ಕಪಟವಿಲ್ಲದ, ಕಪಟವಿಲ್ಲದಂತ, ಕಪಟವಿಲ್ಲದಂತಹ, ಮೋಸವಾಗದ, ಮೋಸವಾಗದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
Translation in other languages :