Meaning : ಸುಣ್ಣದ ಜೊತೆ ಸೇರಿಸಿ ತಿನ್ನುವ ತಂಬಾಕು ಅಥವಾ ಹೊಗೆ ಸಪ್ಪಿನ ಪುಡಿ
							Example : 
							ಅವನಿಗೆ ಹೊಗೆ ಸಪ್ಪು ತಿನ್ನುವ ಚಟ ಹಿಡಿದಿದೆ.
							
Synonyms : ಹೊಗೆ ಸಪ್ಪು, ಹೊಗೆ ಸೊಪ್ಪು, ಹೊಗೆ-ಸೊಪ್ಪು, ಹೊಗೆಸಪ್ಪು
Translation in other languages :
Meaning : ಬೀಡಿ, ಸಿಗರೇಟು ಮೊದಲಾದವುಗಳನ್ನು ಸುಟ್ಟು ಹೊಗೆಯನ್ನು ಕುಡಿಯುವ ಅಥವಾ ಪುಡಿಯ ಜತೆ ತಿನ್ನುವಂತಹ ಹೊಗೆಸೊಪ್ಪಿನ ಸುಟ್ಟಂತಹ ಎಲೆ
							Example : 
							ಅವನು ತಂಬಾಕನ್ನು ತಿನ್ನುತ್ತಿದ್ದಾನೆ.
							
Synonyms : ತಂಬಾಕು
Translation in other languages :
Meaning : ಒಂದು ಗಿಡ ಅದರ ಎಲೆ ಅನೇಕ ರೂಪದಲ್ಲಿ ಮದನಶೆಯನ್ನುಂಟು ಮಾಡುವ ಕೆಲಸಕ್ಕೆ ತೆಗೆದುಕೊಳ್ಳುತ್ತಾರೆ
							Example : 
							ಅವನು ಹೊಗೆಸೊಪ್ಪಿನ ಬೇಸಾಯವನ್ನು ಮಾಡುತ್ತಾನೆ.
							
Synonyms : ತಂಬಾಕು
Translation in other languages :