अर्थ : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ
							उदाहरण : 
							ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.
							
पर्यायवाची : ತೊಡಗು
अर्थ : ಯಾವುದೇ ಕೆಲಸದಲ್ಲಿ ಚೆನ್ನಾಗಿ ತಲ್ಲಿನವಾಗುವ ಪ್ರಕ್ರಿಯೆ
							उदाहरण : 
							ನೀನು ನಿನ್ನ ಕೆಲಸದಲ್ಲಿ ಮಗ್ನನಾಗು ಆಗ ಸಫಲತೆ ಅವಶ್ಯ ದೊರೆಯುವುದು.
							
पर्यायवाची : ತಲ್ಲೀನನಾಗು, ತೊಡುಗು, ಮಗ್ನನಾಗು
अन्य भाषाओं में अनुवाद :