अर्थ : ಯಾವುದೇ ವಸ್ತು ಅಥವಾ ಸಂಗತಿಯಿಂದ ದೇಹಕ್ಕೆ ಅಥವಾ ಮನಸ್ಸಿಗೆ ನೋವಾಗುವಂತೆ ಪರಿಣಾಮ ಬೀರುವುದು
							उदाहरण : 
							ಶಿಕ್ಷಕ ಗಲಾಟೆ ಮಾಡಿದ ಮಕ್ಕಳಿಗೆ ಕೋಲಿನಿಂದ ಏಟು ಕೊಟ್ಟನು. ಅವನು ಎಸೆದ ಕಲ್ಲಿನಿಂದ ನನಗೆ ಜೋರು ಪೆಟ್ಟು ಬಿತ್ತು.
							
अन्य भाषाओं में अनुवाद :
अर्थ : ಮನಸ್ಸಿಗೆ ಆಘಾತವನ್ನುಂಟುಮಾಡುವ ಕ್ರಿಯೆ
							उदाहरण : 
							ಅವನ ಮಾತುಗಳಿಂದ ನನ್ನ ಮನಸ್ಸಿಗೆ ಭಾರೀ ಆಘಾತವಾಯಿತು.
							
पर्यायवाची : ಆಘಾತ, ದಕ್ಕೆ, ದಿಗ್ಬ್ರಮೆ, ದಿಗ್ಭ್ರಾಂತಿ
अन्य भाषाओं में अनुवाद :
अर्थ : ಅಂಗೈಯಿಂದ ಆಗುವಂತಹ ಒಂದು ಆಘಾತಹೊಡೆತ
							उदाहरण : 
							ಅವನ್ನು ನನ್ನಗೆ ಒಂದು ಏಟನ್ನು ಹೊಡೆದ.
							
पर्यायवाची : ಏಟು, ಒಡೆ, ಒಡೆತ, ಕೆನ್ನೆ ಏಟು, ಹೊಡೆತ
अन्य भाषाओं में अनुवाद :
अर्थ : ಸೀಳು ಮತ್ತು ಕೂಯ್ದುಕೊಂಡಿದ್ದರಿಂದ ಅದ ಗಾಯಪೆಟ್ಟು
							उदाहरण : 
							ಅವನು ಗಾಯದ ಮೇಲೆ ಮುಲಾಮಿನ ಪಟ್ಟಿ ಕಟ್ಟಿದ.
							
अन्य भाषाओं में अनुवाद :
अर्थ : ಯಾವುದೇ ವಸ್ತುವಿಗೆ ಡಿಕ್ಕಿ ಹೊಡೆದಾಗ, ಬೀದ್ದಾಗ ಮತ್ತು ಜಾರಿದಾಗ ದೇಹಕ್ಕೆ ನೋವು ಅಥವಾ ಗಾಯ
							उदाहरण : 
							ಅಮ್ಮ ಗಾಯದ ಮೇಲೆ ಮೂಲಮನ್ನು ಹಚ್ಚುತ್ತಿದ್ದರು
							
पर्यायवाची : ಗಾಯ
अन्य भाषाओं में अनुवाद :
अर्थ : ಹೊಡೆಯುವ ಕ್ರಿಯೆ
							उदाहरण : 
							ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.
							
पर्यायवाची : ಆಘಾತ, ಪ್ರಹಾರ, ಬಡಿತ, ಯುದ್ಧ, ಹೊಡೆತ, ಹೊಡೆಯುವಿಕೆ, ಹೊಡೆಯುವುದು
अन्य भाषाओं में अनुवाद :
अर्थ : ಚರ್ಮ ಕಿತ್ತು ದೇಹದಲ್ಲುಂಟಾಗುವ ಕಚ್ಚು
							उदाहरण : 
							ಅವನು ಗಾಯದ ಮೇಲೆ ಮುಲಾಮನ್ನು ಹಚ್ಚುತ್ತಿದ್ದನು.
							
अन्य भाषाओं में अनुवाद :
अर्थ : ಆಘಾತವಾದಾಗ ಆಗುವಂತಹ ನೋವಿನ ಅವಸ್ಥೆ ಅಥವಾ ಭಾವ
							उदाहरण : 
							ಎಡವಿ ಬಿದ್ದ ಕಾರಣ ಮೋಹನನ ಕಾಲಿಗೆ ಗಾಯವಾಗಿದೆ.
							
पर्यायवाची : ಗಾಯ
अन्य भाषाओं में अनुवाद :
अर्थ : ಬಲ-ಪರೀಕ್ಷೆ, ಮನಸ್ಸಿಗೆ ಆನಂದ, ವ್ಯಾಯಾಮ ಇತ್ಯಾದಿಗಳಿಗಾಗಿ ಇಬ್ಬರು ವ್ಯಕ್ತಿಗಳು ಪರಸ್ಪರ ಹಣೆ ಅಥವಾ ತಲೆಯಿಂದ ಒಬ್ಬರನ್ನೊಬ್ಬರು ಆಘಾತ ಮಾಡುತ್ತಾ ಅಥವಾ ನೂಕುತ್ತಾ ಮಾಡುವ ಕ್ರಿಯೆ ಅಥವಾ ಭಾವನೆ
							उदाहरण : 
							ಒಂದೇ ಪೆಟ್ಟಿಗೆ ಎದುರಾಳಿಯು ನೆಲಕ್ಕೆ ಕುಸಿದು ಬಿದ್ದನು.
							
अन्य भाषाओं में अनुवाद :
बल-परीक्षा, मनोविनोद, व्यायाम आदि के लिए दो प्राणियों के आपस में मस्तक या सिर से एक दूसरे पर आघात करने या धक्का देने की क्रिया या भाव।
एक ही टक्कर से प्रतिद्वन्द्वी गिर पड़ा।अर्थ : ಒಂದು ವಸ್ತುವಿನಿಂದ ಇನ್ನೊಂದು ವಸ್ತುವಿಗೆ ಆಗುವ ವೇಗಪೂರ್ಣವಾದ ಸ್ಪರ್ಶ
							उदाहरण : 
							ಅವನಿಗೆ ಕಾರಿನ ಹೊಡೆತದಿಂದ ಪೆಟ್ಟುಬಿದ್ದಿತು.
							
पर्यायवाची : ಹೊಡೆತ
अन्य भाषाओं में अनुवाद :