अर्थ : ರೂಪ, ಪ್ರಕಾರ, ಗುಣ ಇತ್ಯಾದಿಗಳ ಸಮಾನವಾಗಿ, ಹಿತವಾಗಿ ಮೇಳೈಸಿರುವ
							उदाहरण : 
							ಇವರಿಬ್ಬರ ಸಾಂಗತ್ಯ ಬಹಳ ಚೆನ್ನಾಗಿದೆ
							
पर्यायवाची : ಸಮನ್ವಯ, ಸಮರಸ, ಸಾಂಗತ್ಯ, ಸುಸಂಗತತೆ
अन्य भाषाओं में अनुवाद :
The quality of being similar or comparable in kind or nature.
There is a remarkable homogeneity between the two companies.अर्थ : ಇಬ್ಬರು ಅಥವಾ ಅದಕ್ಕಿಂತ ಹೆಚ್ಚಿನ ಜನರು ಅಥವಾ ಸಂಗತಿಯು ಅಚಾನಕಾಗಿ ಎದುರು ಬದುರಾಗುವುದು ಅಥವಾ ಕೂಡುವುದು
							उदाहरण : 
							ಯಾವ ಸಂಯೋಗ ನಮ್ಮನ್ನು ಕೂಡಿಸುತ್ತದೆಯೋ ?
							
पर्यायवाची : ಕೂಡುವಿಕೆ, ಸಂಯೋಗ, ಸೇರುವಿಕೆ
अन्य भाषाओं में अनुवाद :
The temporal property of two things happening at the same time.
The interval determining the coincidence gate is adjustable.