अर्थ : ಒಂದೇ ಬಗೆಯ ಗುಣವನ್ನು ಹೊಂದಿರವ
							उदाहरण : 
							ಅವರಿಬ್ಬರು ಸ್ವಭಾವದಲ್ಲಿ ಒಂದೇ ತರಹದ ವ್ಯಕ್ತಿಗಳು.
							
पर्यायवाची : ಅನುಗುಣ, ಅನುಗುಣವಾದಂತ, ಅನುಗುಣವಾದಂತಹ, ಒಂದೇ ತರಹದ, ಸಮಾನ ಮನಸ್ಕ
अन्य भाषाओं में अनुवाद :
अर्थ : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
							उदाहरण : 
							ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
							
पर्यायवाची : ಅನುರೂಪವಾದ, ಒಪ್ಪುವ, ತಕ್ಕುದಾದ, ಸಮಂಜಸವಾದ, ಹೊಂದಿಕೊಳ್ಳುವ
अन्य भाषाओं में अनुवाद :