अर्थ : ಯಾವುದೇ ಒಂದು ಮಾತಿನಂತೆ ಅಥವಾ ನಿಯಮದಂತೆ ಚಾಚು ತಪ್ಪದೆ ನಡೆಯುವುದು ಅಥವಾ ಪಾಲಿಸುವುದು
							उदाहरण : 
							ನನ್ನ ಮಾತಿಗೆ ಅನುಸಾರವಾಗಿ ಈ ಕೆಲಸ ನಡೆಯಲಿಲ್ಲ.
							
पर्यायवाची : ಅನುಗುಣವಾಗಿ, ತಕ್ಕಂತೆ, ಹಾಗೆ
अन्य भाषाओं में अनुवाद :
अर्थ : ಒಂದಾದನಂತರ_ಒಂದರಂತೆ ನಡೆಯುವ ಪ್ರಕ್ರಿಯೆ ಅಥವಾ ಒಂದು ಹೆಜ್ಜೆಯನ್ನು ಇನ್ನೊಂದು ಹೆಜ್ಜೆಯು ಅನುಸರಿಸುವುದು
							उदाहरण : 
							ಅವನು ತನ್ನ ಹಿಂದಿನರಂತೆ ಅನುಸಾರವಾಗಿ ಕೆಲಸ ಕಾರ್ಯಗಳನ್ನು ಮಾಡಿದನು.
							
अन्य भाषाओं में अनुवाद :