अर्थ : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ
उदाहरण :
ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.
अन्य भाषाओं में अनुवाद :
अर्थ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
उदाहरण :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
पर्यायवाची : ಗುಂಪು, ಪಕ್ಷ, ಮಂಡಲಿ, ಸಮೂಹ, ಸೇನೆ
अन्य भाषाओं में अनुवाद :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।अर्थ : ಹೂವಿನ ಬಣ್ಣದಿಂದ ಕೂಡಿದ ದಳ ಅರಳುವುದರಿಂದ ಅಥವಾ ಹರುಡುಚದುರುವುದರಿಂದ ಹೂವಿನ ರೂಪ ಹೆಚ್ಚುತ್ತದೆ
उदाहरण :
ಮಕ್ಕಳು ಕಮಲದ ಹೂವಿನ ದಳಗಳನ್ನು ಕಿತ್ತುಹಾಕಿದರು.
पर्यायवाची : ದಲ, ಪುಷ್ಪದಲ, ಹೂವಿನ ಎಸಳು, ಹೂವಿನ ರೇಕು
अन्य भाषाओं में अनुवाद :
अर्थ : ರಾಜ್ಯ ಅಥವಾ ಶಾಸನದ ಸಶಸ್ತ್ರ ಸೈನಿಕ ವರ್ಗದ ಸಹಾಯದಿಂದ ಯುದ್ಧ, ರಕ್ಷಣೆ, ಶಾಂತಿಸ್ಥಾಪನೆ ಮೊದಲಾದ ಕಾರ್ಯಗಳು ಮಾಡುತ್ತಾರೆ
उदाहरण :
ನಮ್ಮ ರಾಜ್ಯದ ಪೊಲೀಸ್ ದಳ ತುಂಬಾ ಶಿಸ್ತಿನಿಂದ ಕೂಡಿದೆ.
अन्य भाषाओं में अनुवाद :
अर्थ : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ
उदाहरण :
ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.
पर्यायवाची : ಸಮೂಹ
अन्य भाषाओं में अनुवाद :
A group of people gathered for a special purpose as to plan or discuss an issue or judge a contest etc.
panelअर्थ : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.
उदाहरण :
ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.
अन्य भाषाओं में अनुवाद :
A group of people having the power of effective action.
He joined forces with a band of adventurers.