अर्थ : ನಿಂದನೆಯನ್ನು ಮಾಡುವವ ಅಥವಾ ಬೇರೆಯವರ ಕೆಟ್ಟವಿಷಯಗಳನ್ನು ಹೇಳುವಂತಹ ವ್ಯಕ್ತಿ
							उदाहरण : 
							ಕಬೀರರು ನಿಂದನೆ ಮಾಡುವವನ್ನು ಹತ್ತಿರದಲ್ಲಿಯೇ ಇಟ್ಟುಕೊಳ್ಳುವ ಸಲಹೆಯನ್ನು ನೀಡುತ್ತಾರೆ.
							
पर्यायवाची : ಅಪಾದಕ, ಅಪಾದನೆ ಮಾಡುವವ, ಟಿಕ್ಕಿಸುವವ, ಟೀಕೆ ಮಾಡುವವ, ದೂಷಿಸುವವ, ನಿಂದಕ, ನಿಂದನೆ ಮಾಡುವವ, ನಿಂದಿಸುವವ, ಹಿಯಾಳಿಸುವವ
अन्य भाषाओं में अनुवाद :
अर्थ : ಚಾಡಿ ಹೇಳುವವ
							उदाहरण : 
							ಚಾಡಿಖೋರ ವ್ಯಕ್ತಿ ಯಾವಾಗಲು ಚಾಡಿ ಹೇಳುತ್ತಿರುತ್ತಾನೆ.
							
पर्यायवाची : ಚಾಡಿಖೋರ, ಪರೋಕ್ಷದಲ್ಲಿನಿಂದೆ ಮಾಡುವವ
अन्य भाषाओं में अनुवाद :