पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಮುರಿಯುವ शब्द का अर्थ तथा उदाहरण पर्यायवाची एवम् विलोम शब्दों के साथ।

ಮುರಿಯುವ   ನಾಮಪದ

अर्थ : ಒಡೆದು ಹೋಗುವ ಕ್ರಿಯೆ ಅಥವಾ ಭಾವನೆ

उदाहरण : ಮಣ್ಣಿನಿಂದ ಮಾಡಿದ ಪಾತ್ರೆ ಒಡೆದುಹೋಗುವ ಕಾರಣ ನಾನು ಜೋಪಾನವಾಗಿ ಇಡುವೆ

पर्यायवाची : ಒಡೆಯುವ


अन्य भाषाओं में अनुवाद :

टूटने की क्रिया या भाव।

टूटने से बचाने के लिए मैं मिट्टी के बर्तनों को संभालकर रखती हूँ।
टूट, टूटना, भंग, भङ्ग

The act of breaking something.

The breakage was unavoidable.
break, breakage, breaking

ಮುರಿಯುವ   ಗುಣವಾಚಕ

अर्थ : ಮುರಿದುಹಾಕುವಂತಹ ಅಥವಾ ಒಡೆಯುವಂತಹವ

उदाहरण : ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.

पर्यायवाची : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ


अन्य भाषाओं में अनुवाद :

भंग करने वाला या तोड़ने वाला।

शिव धनुष भंजक राम पर परशुरामजी क्रोधित हो गए।
अभिभंग, अभिभङ्ग, भंजक

अर्थ : ಯಾವುದೇ ವಸ್ತುವು ತುಂಡಾಗುವ ಗುಣವನ್ನು ಹೊಂದಿರುವ

उदाहरण : ಕನ್ನಡಕವು ಒಂದು ಒಡೆಯುವ ವಸ್ತು.

पर्यायवाची : ಒಡೆದು ಹೋಗುವ, ಒಡೆಯುವ, ಚೂರು ಚೂರಾಗುವ, ಪುಡಿ ಪುಡಿಯಾಗುವ, ಭಿದುರ


अन्य भाषाओं में अनुवाद :

जिसके खंड या टुकड़े किए जा सकें।

नग्न आँखों से दिखाई देनेवाली सभी वस्तुएँ खंडनीय हैं।
खंडनीय, खण्डनीय

Capable of being broken or damaged.

Earthenware pottery is breakable.
Breakable articles should be packed carefully.
breakable