अर्थ : ತಿರು ತಿರುಗಿ ಬಂದು ಹೋಗುವ ಕ್ರಿಯೆ
							उदाहरण : 
							ತಹಸೀಲ್ದಾರರನ್ನು ನೋಡಲು ತುಂಬಾ ತಿರುಗಾಡ ಬೇಕಾಯಿತು.
							
पर्यायवाची : ತಿರುಗುವಿಕೆ, ಪರಿಕ್ರಮಣ, ಪ್ರದಕ್ಷಿಣಿ, ಸುತ್ತು, ಸುತ್ತುವಿಕೆ
अन्य भाषाओं में अनुवाद :
अर्थ : ಹಣವನ್ನು ಪಡೆದು ಯಾತ್ರಿಕರಿಗೆ ಸೇವೆಯನ್ನು ನೀಡುವ ಕೆಲಸ ಅಥವಾ ಯಾತ್ರಿಗಳು ಅಥವಾ ಪರ್ಯಟನೆ ಮಾಡುವವರಿಗೆ ಸುತ್ತಾಟದ, ಉಳಿದುಕೊಳ್ಳುವ, ಊಟೋಪಚಾರದ ವ್ಯವಸ್ಥೆಯನ್ನು ಮಾಡುವ ಕೆಲಸ
							उदाहरण : 
							ಮಹೇಶನು ಪರ್ಯಟನೆಯ ಸಮಯದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಾನೆ.
							
पर्यायवाची : ತಿರುಗಾಟ, ಪರ್ಯಟನೆ, ಪ್ರಯಾಣ, ಭ್ರಮಣ, ವಿಹಾರ ಯಾತ್ರೆ, ವಿಹಾರ-ಯಾತ್ರೆ
अन्य भाषाओं में अनुवाद :