अर्थ : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
							उदाहरण : 
							ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
							
पर्यायवाची : ತಾಳ್ಮೆಯಿಂದ, ಮನಸಿಟ್ಟು, ಸಮಾಧಾನದಿಂದ, ಸಮಾಧಾನವಾಗಿ, ಸಾವಕಾಶದಿಂದ, ಸಾವಕಾಶವಾಗಿ
अन्य भाषाओं में अनुवाद :
सावधानी के साथ।
कोई भी काम सावधानीपूर्वक करना चाहिए।