अर्थ : ಯಾವುದಾದರು ಜಾಗಕ್ಕೆ ಬಂದು ತಲುಪುವುದು
							उदाहरण : 
							ಹಗಡು ನದಿಯ ತೀರಕ್ಕೆ ಬಂದು ತಲುಪಿತು.
							
पर्यायवाची : ತಲುಪು, ಬಂದು ತಲುಪು
अन्य भाषाओं में अनुवाद :
अर्थ : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ
							उदाहरण : 
							ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.
							
अन्य भाषाओं में अनुवाद :
खाना खाते समय या खाने के बाद भी कुछ और खा सकना।
वैसे तो मैं खा के आया हूँ फिर भी मिठाई चलेगी।अर्थ : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು
							उदाहरण : 
							ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.
							
पर्यायवाची : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರ್ಪಡೆಯಾಗು
अन्य भाषाओं में अनुवाद :
अर्थ : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
							उदाहरण : 
							ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
							
अन्य भाषाओं में अनुवाद :
अर्थ : ಯಾವುದೋ ಒಂದು ದ್ರಾವಣಕ್ಕೆ ಅನ್ಯ ಪದಾರ್ಥಗಳನ್ನು ಸೇರಿಸುವ ಕ್ರಿಯೆ
							उदाहरण : 
							ನೀರು ಎಣ್ಣೆಯೊಂದಿಗೆ ಬೆರೆಯುವುದಿಲ್ಲ
							
अन्य भाषाओं में अनुवाद :
अर्थ : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ
							उदाहरण : 
							ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.
							
अन्य भाषाओं में अनुवाद :
अर्थ : ಯಾವುದೋ ಒಂದರಲ್ಲಿ ಕೂಡಿಸುವ ಪ್ರಕ್ರಿಯೆ
							उदाहरण : 
							ರೇಡಿಯೋಗಳ ವಿಕಿರಣವು ಸಕ್ರೀಯವಾಗಿ ಗಾಳಿಯಲ್ಲಿ ಸೇರುತ್ತಿದ್ದೆ.
							
पर्यायवाची : ಮಿಶ್ರಣವಾಗು, ವೀಲೀನವಾಗು
अन्य भाषाओं में अनुवाद :
अर्थ : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ
							उदाहरण : 
							ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.
							
पर्यायवाची : ಒಂದಾಗು
अन्य भाषाओं में अनुवाद :
सार्वजनिक उद्देश्य या कार्य के लिए मिलना।
देश की उन्नति के लिए हम सभी मिलें।अर्थ : ಲೋಹದಿಂದ ಮಾಡಿರುವ ಒಂದು ಉದ್ದವಾದ ವಸ್ತುವಿನ ಸಹಾಯದಿಂದ ಅಕ್ಕಿ ಗೋಧಿ ಮುಂತಾದವುಗಳನ್ನು ಚೀಲದಿಂದ ತೆಗೆಯಲು ಬಳಸುತ್ತಾರೆ
							उदाहरण : 
							ಗಿರಾಕಿಗಳಿಗೆ ತೋರಿಸಲು ಅಂಗಡಿಯವನು ಚೀಲದಿಂದ  ಒಂದು ಸೇರಿನಷ್ಟು ಅಕ್ಕಿ ತೆಗೆದನು.
							
अन्य भाषाओं में अनुवाद :
लोहे का एक छोटा, पतला, लम्बा उपकरण जिसकी सहायता से बन्द बोरे में से नमूने के तौर पर गेहूँ, चावल आदि निकालते हैं।
ग्राहकों को दिखाने के लिए दुकानदार बोरे से परखी द्वारा चावल निकाल रहा है।A device that requires skill for proper use.
instrumentअर्थ : 80 ತೊಲೆಯ ತೂಕ
							उदाहरण : 
							ಅವನು ಒಂದು ಸೇರು ತುಪ್ಪವನ್ನು ಕುಡಿದನು.
							
अन्य भाषाओं में अनुवाद :