अर्थ : ಕೆಳಗಿನಿಂದ ಮೇಲಕ್ಕೆ ಹೋಗುವ ಪ್ರಕ್ರಿಯೆ
उदाहरण :
ತಾತ ಇಗಲೂ ಸಹ ಏಣಿಯನ್ನು ಹತ್ತುತ್ತಾರೆ.
अन्य भाषाओं में अनुवाद :
अर्थ : ಎಲ್ಲೋ ಒಂದು ಕಡೆ ಹೋಗಲು ಯಾವುದೇ ವಸ್ತು, ಪ್ರಾಣಿ, ಮುಂತಾದವುಗಳ ಮೇಲೆ ಹತ್ತಿ ಕುಳಿತು ಹೋಗುವ ಪ್ರಕ್ರಿಯೆ
उदाहरण :
ರಾಮನು ಬಸ್ಸು ಹತ್ತಿದ.
अन्य भाषाओं में अनुवाद :
कहीं जाने के लिए किसी चीज, जानवर, सवारी आदि के ऊपर बैठना या स्थित होना।
रजत बस पर चढ़ा।अर्थ : ಒಂಭತ್ತಕ್ಕೆ ಒಂದನ್ನು ಸೇರಿಸಿದಾಗ ಸಿಗುವಂತಹ ಸಂಖ್ಯೆ
उदाहरण :
ನಾನು ಅಮ್ಮನಿಗೆ ಹತ್ತರ ವರೆಗೂ ಏಣಿಸಲು ಹೇಳಿದೆ.
अन्य भाषाओं में अनुवाद :