अर्थ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ
							उदाहरण : 
							ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.
							
पर्यायवाची : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಸಂಚರಿಸುವಿಕೆ, ಹಬ್ಬುವಿಕೆ, ಹರಡು, ಹರಡುವಿಕೆ
अन्य भाषाओं में अनुवाद :
अर्थ : ಆಕಡೆ-ಈಕಡೆ ದೂರದ ವರೆಗೆ ತಲುಪುವುದು
							उदाहरण : 
							ಜನರಲ್ಲಿ ಭಯ ವ್ಯಾಪಿಸುತ್ತಿದೆ.
							
पर्यायवाची : ಪಸರಿಸು, ಪ್ರಚಾರವಾಗು, ವ್ಯಾಪಿಸು, ಹರಡು
अन्य भाषाओं में अनुवाद :