अर्थ : ಒಂದು ಸಂಗತಿಯನ್ನು ಪಕ್ಕಕ್ಕಿರಿಸಿ ಇನ್ನೊಂದನ್ನು ಗಮನಿಸುವ ಕ್ರಿಯೆ
							उदाहरण : 
							ಮಳೆಗಾಲದ ದಿನಗಳನ್ನು ಹೊರತುಪಡಿಸಿದರೆ ಇಲ್ಲಿಗೆ ವರ್ಷಪೂರ್ತಿ ಪ್ರವಾಸಿಗರು ಬರುತ್ತಿರುತ್ತಾರೆ.
							
पर्यायवाची : ಬಿಡುವುದು
अन्य भाषाओं में अनुवाद :
ध्यान न देना या न गिनना।
बारिश के दिनों को छोड़ दें तो सालभर यहाँ पर्यटकों का ताँता लगा रहता है।