ಅರ್ಥ : ಪ್ರಾಣಿಯ ಸಹಾಯದಿಂದ ಎಳೆಯಬಹುದಾದ ಗಾಡಿ
							ಉದಾಹರಣೆ : 
							ಪ್ರಾಚೀನ ಕಾಲದಲ್ಲಿ ಎತ್ತಿನ_ಗಾಡಿಯೇ ಪ್ರಮುಖ ಸಂಚಾರಿ ವಾಹನವಾಗಿತ್ತು.
							
ಸಮಾನಾರ್ಥಕ : ಎತ್ತಿನ ಗಾಡಿ
ಇತರ ಭಾಷೆಗಳಿಗೆ ಅನುವಾದ :
A heavy open wagon usually having two wheels and drawn by an animal.
cartಅರ್ಥ : ಇರಡು ಚಕ್ರಗಳಿರುವ ಒಂದು ತರಹದ ಕುದುರೆಯ ಗಾಡಿ
							ಉದಾಹರಣೆ : 
							ನಾವು ಕುದುರೆ ಗಾಡಿ ಹತ್ತಿ ನಗರವನ್ನು ಸುತ್ತಲು ಹೋದೆವು.
							
ಸಮಾನಾರ್ಥಕ : ಟಾಂಗಾ ಗಾಡಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹಣ್ಣು, ತರಕಾರಿ ಮೊದಲಾದವುಗಳನ್ನು ಸಾಗಿಸುವಂತಹ ಕುದುರೆ ಗಾಡಿ
							ಉದಾಹರಣೆ : 
							ಮಕ್ಕಲು ಜಟಕಾ ಗಾಡಿಯಲ್ಲಿ ಕುಳಿತು ಕೊಂಡು ಸಂತೋಷ ಪಡುತ್ತಿದ್ದಾರೆ.
							
ಸಮಾನಾರ್ಥಕ : ಕುದುರೆ-ಗಾಡಿ, ಕುದುರೆಗಾಡಿ, ಜಟಕಾ ಗಾಡಿ, ಜಟಕಾ-ಗಾಡಿ, ಜಟಕಾಗಾಡಿ
ಇತರ ಭಾಷೆಗಳಿಗೆ ಅನುವಾದ :